ಪರೀಕ್ಷೆ ಮುಂದೂಡಿಕೆ
ಬೆಂಗಳೂರು(ಫೆ.02):ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆ ಸಹಾಯಕ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಫೆಬ್ರುವರಿ 04 ರಂದು ರಾಜ್ಯದಾದ್ಯಂದ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿತ್ತು. ಅನಿವಾರ್ಯ ಕಾರಣದಿಂದ ಮುಂದೂಡಲಾಗುತ್ತಿದ್ದು, ಶೀಘ್ರದಲ್ಲೇ ಪರೀಕ್ಷಾ ದಿನಾಂಕವನ್ನು ಪ್ರಕಟಿಸುವುದಾಗಿ ವೆಬ್'ಸೈಟ್'ನಲ್ಲಿ ತಿಳಿಸಲಾಗಿದೆ.
