ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಎಸ್.ಎಂ.ಕೃಷ್ಣ ಅವರನ್ನು ಉಪ-ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮಹಾ ಪ್ರಮಾದವನ್ನು ಬಿಜೆಪಿ ನಾಯಕರು ಮಾಡುವುದಿಲ್ಲವೆಂದು ಬಿಜೆಪಿ ವಕ್ತಾರ ಪ್ರಕಾಶ್ ಶೇಶರಾಘವಾಚಾರ್ ಹೇಳಿದ್ದಾರೆ.

ಬೆಂಗಳೂರು: ಇತ್ತೀಚೆಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಎಸ್.ಎಂ.ಕೃಷ್ಣ ಅವರನ್ನು ಉಪ-ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಮಹಾ ಪ್ರಮಾದವನ್ನು ಬಿಜೆಪಿ ನಾಯಕರು ಮಾಡುವುದಿಲ್ಲವೆಂದು ಬಿಜೆಪಿ ವಕ್ತಾರ ಪ್ರಕಾಶ್ ಶೇಶರಾಘವಾಚಾರ್ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಾಮಾಜಿಕ ಮಾಧ್ಯಮದಲ್ಲಿ ಎಸ್.ಎಂ.ಕೃಷ್ಣ ಬಗ್ಗೆ ಹಾಕಿರುವ ಪೋಸ್ಟ್’ವೊಂದರ ಚರ್ಚೆಯಲ್ಲಿ ಭಾಗವಹಿಸಿದ ಶೇಶರಾಘವಾಚಾರ್, ರಾಷ್ಟ್ರಪತಿ/ ಉಪರಾಷ್ಟ್ರಪತಿ ಹುದ್ದೆಯ ಸ್ಪರ್ಧೆಯಲ್ಲಿ ಕೃಷ್ಣ ಅವರ ಹೆಸರು ಇರಲಿಲ್ಲ, ಅಂತಹ ಮಹಾಪ್ರಮಾದವನ್ನು ಪಕ್ಷದ ಮುಖಂಡರು ಮಾಡುವುದಿಲ್ಲವೆಂದು ಹೇಳಿದ್ದಾರೆ.