ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಎಫ್'ಐಆರ್ ದಾಖಲಿಸಲಾಗಿದೆ.
ಮಂಗಳೂರು(ಜು.04): ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಎಫ್'ಐಆರ್ ದಾಖಲಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ಇಫ್ತಿಯಾರ್ ಕೂಟ ವಿರೋಧಿಸಿ ಭಾನುವಾರದಂದು ಮೌರ್ಯ ವೃತ್ತದ ಬಳಿ ನಡೆಸಿದ್ದ ಮುತಾಲಿಕ್ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ.
