ನೈತಿಕ ಪೋಲೀಸ್ ಗಿರಿ ಪ್ರಕರಣದಲ್ಲಿ ಯುವತಿಯ ಮೇಲೆ ಗೂಂಡಾಗಿರಿ ಮಾಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ಮಜರ್ ಮೇಲೆ ದೊಡ್ಡಪೇಟೆ ಪೋಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಶಿವಮೊಗ್ಗ (ಮಾ.26): ನೈತಿಕ ಪೋಲೀಸ್ ಗಿರಿ ಪ್ರಕರಣದಲ್ಲಿ ಯುವತಿಯ ಮೇಲೆ ಗೂಂಡಾಗಿರಿ ಮಾಡಿದ ಶಿವಮೊಗ್ಗ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯ ಮಜರ್ ಮೇಲೆ ದೊಡ್ಡಪೇಟೆ ಪೋಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಎಫ್’ಐಆರ್ ದಾಖಲಾಗಿದ್ದರೂ ಕೂಡಾ ಕಾಂಗ್ರೆಸ್ ಸದಸ್ಯ ಮಜರ್’ನನ್ನು ಪೋಲೀಸರು ಬಂಧಿಸಿಲ್ಲ. ಮಜರ್ ಶಿವಮೊಗ್ಗ ಮಹಾನಗರ ಪಾಲಿಕೆಯ 32 ನೇ ವಾರ್ಡ್ ಸದಸ್ಯ. ಇತ್ತೀಚಿಗೆ ಶಿವಮೊಗ್ಗದ ಗಾಂಧಿ ಪಾರ್ಕ್’ನಲ್ಲಿ ಶಬರೀಶ ಮೇಲೆ ದಾಳಿ ನಡೆಸಿ ಚಾಕು ಇರಿತ ಮಾಡಲಾಗಿತ್ತು.
