ತಾಂತ್ರಿಕ ದೋಷದಿಂದ ಇಂಜಿನ್ ಭಾಗದಲ್ಲಿ‌ ಬೆಂಕಿ ಹೊತ್ತಿಕೊಂಡಿದ್ದು ಹಣಕ್ಕೆ ಯಾವುದೇ ಹಾನಿಯಾಗಿಲ್ಲ.
ಹುಬ್ಬಳ್ಳಿಯಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ತಾಲೂಕಿನ ವರೂರಿನಲ್ಲಿ ನಡೆದಿದೆ. ಕೆನರಾ ಬ್ಯಾಂಕ್'ಗೆ ಸೇರಿದ್ದ ಹಣವಾಗಿದ್ದು 73 ಲಕ್ಷ ರೂ ನಗದು ಸಾಗಿಸಲಾಗುತ್ತಿತ್ತು. ತಾಂತ್ರಿಕ ದೋಷದಿಂದ ಇಂಜಿನ್ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಹಣಕ್ಕೆ ಯಾವುದೇ ಹಾನಿಯಾಗಿಲ್ಲ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
