ಸಂಸತ್ತಿನ ಕೊಠಡಿ ಸಂ.50ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು ಧಾವಿಸಿವೆಯೆಂದು ವರದಿಯಾಗಿದೆ
ನವದೆಹಲಿ (ಜ.31): ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಸಂಸತ್ತು ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಂಸತ್ತಿನ ಕೊಠಡಿ ಸಂ.50ರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳು ಧಾವಿಸಿವೆಯೆಂದು ಏಎನ್ಐ ವರದಿ ಮಾಡಿದೆ.
ಆಸಾವು-ನೋವುಗಳು ಸಂಭವಿಸಿಲ್ಲವೆಂದು ಹೇಳಲಾಗಿದೆ.
