ವಿಮಾನದಲ್ಲಿ ಹೊಗೆ; ತಪ್ಪಿದ ಭಾರೀ ಅವಗಢ

Fire in Mangaluru International Airport
Highlights

ವಿಮಾನದ ಎಂಜಿನ್’ನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಯಾರಿಗೂ ಯಾವುದೇ ಪ್ರಾಣಾಪಾಯವಾಗದೇ ಭಾರೀ ಅವಗಢವೊಂದು ತಪ್ಪಿದೆ. 

ಮಂಗಳೂರು (ಮಾ. 15): ವಿಮಾನದ ಎಂಜಿನ್’ನಲ್ಲಿ ಹೊಗೆ ಕಾಣಿಸಿಕೊಂಡಿದ್ದು ಯಾರಿಗೂ ಯಾವುದೇ ಪ್ರಾಣಾಪಾಯವಾಗದೇ ಭಾರೀ ಅವಗಢವೊಂದು ತಪ್ಪಿದೆ. 

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ  ನಡೆದಿದೆ. 31 ಪ್ರಯಾಣಿಕರನ್ನು ಹೊತ್ತು ಹೈದರಾಬಾದ್ ಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನ ಟೇಕಫ್ ಆಗುವಷ್ಟರಲ್ಲಿ ತಾಂತ್ರಿಕ ದೋಷದಿಂದ ಹೊಗೆ ಕಾಣಿಸಿಕೊಂಡಿದೆ. ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿ  ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದೆ.  ಬೇರೆ ವಿಮಾನದ ಮೂಲಕ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಯಿತು. 

loader