Asianet Suvarna News Asianet Suvarna News

ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ರಾಹುಲ್ ಗಾಂಧಿ

ಕಾಂಗ್ರೆಸ್‌ ಮುಖ್ಯಸ್ಥ ರಾಹುಲ್‌ ಗಾಂಧಿ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾದ ಪಾರಾಗಿದ್ದಾರೆ. ಅಷ್ಟಕ್ಕೂ ಘಟನೆ ನಡೆದಿದ್ದಾದರೂ ಏನು ಎನ್ನುವುದನ್ನು ನೋಡಿ.

ಕಾಂಗ್ರೆಸ್‌ ಮುಖ್ಯಸ್ಥ ರಾಹುಲ್‌ ಗಾಂಧಿ ಅವರು ಮಧ್ಯಪ್ರದೇಶದ ಜಬಲ್‌ಪುರದಲ್ಲಿ ನಡೆದ ರ‍್ಯಾಲಿ ವೇಳೆ ಸಂಭವಿಸಿದ ಅಗ್ನಿ ಅವಘಡದಿಂದ ಪಾರಾಗಿದ್ದಾರೆ.

Video Top Stories