‘ಪಂಚ’ರಾಜ್ಯಗಳ ಚುನಾವಣೋತ್ತರ ಫಲಿತಾಂಶ ಪ್ರಕಟ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 7, Dec 2018, 9:39 PM IST
Five state Assembly Elections 2018: Exit polls predict
Highlights

 2019ರ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಐದು ರಾಜ್ಯಗಳ ವಿಧಾನಸಭೆ ಎಲೆಕ್ಷನ್​ನ ಚುನಾವಣೋತ್ತರ ಫಲಿತಾಂಶ ಹೊರ ಬಿದ್ದಿದ್ದು, ಅದರ ಸಂಪುಣರ್ಣ ಚಿತ್ರಣ ಇಲ್ಲಿದೆ.

2019ರ ಲೋಕಸಭೆ ಚುನಾವಣೆಯ ಸೆಮಿಫೈನಲ್ ಮುಗಿದಿದ್ದು, ಇನ್ನೇನಿದ್ದರೂ ಫೈನಲ್ ಮಾತ್ರ ಬಾಕಿ ಇದೆ. ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸಗಢ ಹಾಗೂ ಮಿಜೋರಾಂನಲ್ಲಿ ನಡೆದ ವಿಧಾನ ಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯ ಆಗಿದೆ. ಡಿಸೆಂಬರ್ 11 ರಂದು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಮುಂದೆ ನಡೆಯುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಎಲೆಕ್ಷನ್​ನ ಚುನಾವಣೋತ್ತರ ಫಲಿತಾಂಶ ಹೊರ ಬಿದ್ದಿದ್ದು, ಅದರ ಸಂಪುಣರ್ಣ ಚಿತ್ರಣ ಇಲ್ಲಿದೆ.

"

"

"

"

loader