Asianet Suvarna News Asianet Suvarna News

ತಪ್ಪುತ್ತಿಲ್ಲ ಬೆಳ್ಳಂದೂರು ಕೆರೆಯ ನೊರೆ ಕಾಟ

 ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ ಉಂಟಾಗಿದ್ದು,‌ ಇದ್ರಿಂದ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಂದೂರು ಕೆರೆ ಕೋಡಿ ಬಳಿ ನೊರೆ ಬೆಟ್ಟದಂತೆ ಶೇಖರಣೆಯಾಗಿದೆ. ಹೆಚ್.ಎ.ಎಲ್ ಮಾರ್ಗವಾಗಿ ಸಂಚರಿಸುವ ವಾಹನ ಸವಾರರ ಮೇಲೆ ಗಾಳಿ ಬಂದಾಗ ನೊರೆಯ ಸಿಂಚನವಾಗುತ್ತಿರುವ ದೃಶ್ಯ ವಿಡಿಯೋದಲ್ಲಿ ನೋಡಿ. 

ಬೆಳ್ಳಂದೂರು ಕೆರೆಯಲ್ಲಿ ಮತ್ತೆ ನೊರೆ ಸಮಸ್ಯೆ ಉಂಟಾಗಿದ್ದು,‌ ಇದ್ರಿಂದ ಜನರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನೀರಿನ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಳ್ಳಂದೂರು ಕೆರೆ ಕೋಡಿ ಬಳಿ ನೊರೆ ಬೆಟ್ಟದಂತೆ ಶೇಖರಣೆಯಾಗಿದೆ. ಇದರಿಂದಾಗಿ ಬೆಳ್ಳಂದೂರು - ಹೆಚ್.ಎ.ಎಲ್ ಮಾರ್ಗವಾಗಿ ಸಂಚರಿಸುವ ವಾಹನ ಸವಾರರ ಮೇಲೆ ಗಾಳಿ ಬಂದಾಗ ನೊರೆಯ ಸಿಂಚನವಾಗುತ್ತಿರುವ ದೃಶ್ಯ ವಿಡಿಯೋದಲ್ಲಿ ನೋಡಿ. 

Video Top Stories