ತುಮಕೂರಿನ ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ತುಮಕೂರು (ಜ.20): ತುಮಕೂರಿನ ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸತತ 9 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ. ಚಿರತೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಡಾ. ನಿಖಿತಾ, ಡಾ. ಸುಜಯ್ ನೇತೃತ್ವದ ತಂಡ ಚಿರತೆಯ ತೊಡೆಗೆ ಅರಿವಳಿಕೆ ಮದ್ದು ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
