ಕೊನೆಗೂ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ರಾಮನಗರದ ಬೇಲಿಕೊತ್ತನೂರಿನಲ್ಲಿ ಆತಂಕ ಸೃಷ್ಟಿಸಿದ ಚಿರತೆಯನ್ನು ಕೊನೆಗೂ ಸೆರೆಹಿಡಿಯಲಾಗಿದೆ. ಮನೆಯೊಂದರಲ್ಲಿ ಅವಿತಿದ್ದ ಚಿರತೆಗೆ ಅರವಳಿಕೆ ನೀಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. 

Comments 0
Add Comment