ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು 2004 ರಿಂದ 2014 ರ ವರೆಗೆ ದೇಶದ ನಾಯ ಕತ್ವ ವಹಿಸಿದ್ದಕ್ಕಾಗಿ ಮತ್ತು ಭಾರತದ ಶ್ರೇಷ್ಠತೆಯನ್ನು ಜಾಗತಿಕವಾಗಿ ಹೆಚ್ಚಿಸಿದ್ದ ಕ್ಕಾಗಿ ಈ ವರ್ಷದ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ ಗೆ ಭಾಜನರಾಗಿದ್ದಾರೆ.

ನವದೆಹಲಿ (ನ.20): ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು 2004 ರಿಂದ 2014 ರ ವರೆಗೆ ದೇಶದ ನಾಯ ಕತ್ವ ವಹಿಸಿದ್ದಕ್ಕಾಗಿ ಮತ್ತು ಭಾರತದ ಶ್ರೇಷ್ಠತೆಯನ್ನು ಜಾಗತಿಕವಾಗಿ ಹೆಚ್ಚಿಸಿದ್ದ ಕ್ಕಾಗಿ ಈ ವರ್ಷದ ಇಂದಿರಾ ಗಾಂಧಿ ಶಾಂತಿ ಪ್ರಶಸ್ತಿ ಗೆ ಭಾಜನರಾಗಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನೇತೃತ್ವದ ತೀರ್ಪುಗಾರರ ಮಂಡಳಿ ಮನಮೋಹನ ಸಿಂಗ್ ಅವರನ್ನು ಅವಿರೋಧವಾಗಿ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ತಿಳಿಸಿದೆ