ಮಚ್ಚಿಲ್ ಸೆಕ್ಟರ್'ನಲ್ಲಿ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದು, 56 ರಾಷ್ಟ್ರೀಯ ರೈಫಲ್ಸ್'ನ ಯೋಧರು ಹೊಡೆದುರುಳಿಸಿದ್ದಾರೆ. ಇತರ ಉಗ್ರರಿಗಾಗಿ ಕಾರ್ಯಾಚರಣೆ ಸೇನಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಕುಪ್ವಾರ, ಜಮ್ಮು & ಕಾಶ್ಮೀರ (ಜೂ.07): ಗಡಿಯೊಳಗೆ ನುಸುಳಲು ಯತ್ನಿಸುತ್ತಿದ್ದ ನಾಲ್ಕು ಉಗ್ರರನ್ನು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಹೊಡೆದುರುಳಿಸಿದ್ದಾರೆ.
ಮಚ್ಚಿಲ್ ಸೆಕ್ಟರ್'ನಲ್ಲಿ ಗಡಿಯೊಳಗೆ ನುಸುಳಲು ಪ್ರಯತ್ನಿಸುತ್ತಿದ್ದು, 56 ರಾಷ್ಟ್ರೀಯ ರೈಫಲ್ಸ್'ನ ಯೋಧರು ಹೊಡೆದುರುಳಿಸಿದ್ದಾರೆ. ಇತರ ಉಗ್ರರಿಗಾಗಿ ಕಾರ್ಯಾಚರಣೆ ಸೇನಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಹತ ಉಗ್ರರಿಂದ ಭೂನಕ್ಷೆ, 3 ಏ.ಕೆ-47, ಒಂದು ಪಿಸ್ತೂಲ್ ಹಾಗೂ 3 ಜಿಪಿಎಸ್ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
(ಸಾಂದರ್ಭಿಕ ಚಿತ್ರ)