ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 35,725 ಲ್ಯಾಪ್ ಟಾಪ್ ಖರೀದಿಗೆ ಚಿಂತನೆ ನಡೆಸಲಾಗಿದೆಯೆಂದು ಸಚಿವ ಜಯಚಂದರ ಹೇಳಿದ್ದಾರೆ.

ಬೆಂಗಳೂರು (ಫೆ.15): ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 35,725 ಲ್ಯಾಪ್ ಟಾಪ್ ಖರೀದಿಗೆ ಚಿಂತನೆ ನಡೆಸಲಾಗಿದೆಯೆಂದು ಸಚಿವ ಜಯಚಂದರ ಹೇಳಿದ್ದಾರೆ.

ಸದ್ಯ 12,856 ಲ್ಯಾಪ್ ಟಾಪ್ ಖರೀದಿಗೆ ಹಣ ಬಿಡುಗಡೆ ಮಾಡುವುದಾಗಿ ಹೇಳಿರುವ ಅವರು, ಒಟ್ಟು 35 ಕೋಟಿ ರೂ. ಮಂಜೂರು ಮಾಡಲಾಗಿದೆಯೆಂದು ತಿಳಿಸಿದ್ದಾರೆ.

(ಸಾಂದರ್ಭಿಕ ಚಿತ್ರ)