ನೀಟ್’ನಲ್ಲಿ ಇನ್ನು ಎಲ್ಲಾ ರಾಜ್ಯಗಳಿಗೂ ಒಂದೇ ಮಾದರಿ ಪ್ರಶ್ನೆ ಪತ್ರಿಕೆ

news | Saturday, January 27th, 2018
Suvarna Web Desk
Highlights

ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸುಗಳ ಪ್ರವೇಶಕ್ಕೆ ನಡೆಸಲಾಗುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ನೀಟ್ ನಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಈ ವರ್ಷ ದಿಂದ ಒಂದೇ ಮಾದರಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗುವುದು ಎಂದು ಸಿಬಿಎಸ್‌ಇ ಸುಪ್ರೀಂಕೋರ್ಟಿಗೆ ಶುಕ್ರವಾರ ತಿಳಿಸಿದೆ.

ನವದೆಹಲಿ: ಎಂಬಿಬಿಎಸ್ ಮತ್ತು ಬಿಡಿಎಸ್ ಕೋರ್ಸುಗಳ ಪ್ರವೇಶಕ್ಕೆ ನಡೆಸಲಾಗುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ನೀಟ್ ನಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಈ ವರ್ಷ ದಿಂದ ಒಂದೇ ಮಾದರಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗುವುದು ಎಂದು ಸಿಬಿಎಸ್‌ಇ ಸುಪ್ರೀಂಕೋರ್ಟಿಗೆ ಶುಕ್ರವಾರ ತಿಳಿಸಿದೆ.

ಹಾಲಿ, ಹಿಂದಿ ಇಂಗ್ಲಿಷ್ ಸೇರಿ ನೀಟ್ ಪರೀಕ್ಷೆಯನ್ನು 10 ಭಾಷೆಗಳಲ್ಲಿ ನಡೆಸಲಾಗುತ್ತಿದೆ. ಈ ವೇಳೆ ಬೇರೆ ಬೇರೆ ಭಾಷೆಗಳಿಗೆ ಬೇರೆ ಬೇರೆ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗುತ್ತಿತ್ತು. ಆದರೆ ಇದು ತರ್ಕಬದ್ಧವಲ್ಲದ ಕ್ರಮ. ಮೌಲ್ಯಮಾಪನ ಮಾಡು ವುದು ಅತ್ಯಂತ ಕಷ್ಟಕರ ಎಂದು ಸುಪ್ರೀಂಕೋರ್ಟ್ ಈ ಹಿಂದೆ ಹೇಳಿತ್ತು.

Comments 0
Add Comment

  Related Posts

  SC ST Act Effect May Enter Karnataka Part 2

  video | Thursday, April 5th, 2018

  SC ST Act Effect May Enter Karnataka Part 2

  video | Thursday, April 5th, 2018

  SC ST Act Effect May Enter Karnataka Part 1

  video | Thursday, April 5th, 2018

  SC ST Act Effect May Enter Karnataka Part 1

  video | Thursday, April 5th, 2018

  SC ST Act Effect May Enter Karnataka Part 2

  video | Thursday, April 5th, 2018
  Suvarna Web Desk