ಹೋಟೆಲ್ ಸಿಸಿಟಿವಿಯಲ್ಲಿ ಸೆರೆಯಾಯ್ತು ಪುಂಡರ ಅಟ್ಟಹಾಸ

ಕಳಪೆ ಊಟ ಕೊಟ್ಟಿದ್ದಾರೆ ಎಂದು ಪುಂಡರು ಹುಬ್ಬಳ್ಳಿಯ ಹೋಟೆಲ್ ಒಂದರಲ್ಲಿ ಸಿಬ್ಬಂದಿ ಮೇಲೆ ಗಂಭೀರ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ದೃಶ್ಯವು ಅಲ್ಲಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Comments 0
Add Comment