ಬೆಂಗಳೂರಿನಲ್ಲಿ 7 ದಿನ ವಾಸವಿದ್ದು ಗೌರಿಯನ್ನ ಹತ್ಯೆಗೈದಿದ್ದಾರೆ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ 38 ದಿನಗಳ ಬಳಿಕ ಎಸ್'ಐಟಿಯಿಂದ ಬಿಡುಗಡೆ ಮಾಡಲಾಗಿದೆ. ವೃತ್ತಿ ನಿರತ ಹಂತಕರಿಂದಲೇ ಗೌರಿ ಹತ್ಯೆಯಾಗಿದೆ. ಬೆಂಗಳೂರಿನಲ್ಲಿ 7 ದಿನ ವಾಸವಿದ್ದು ಗೌರಿಯನ್ನ ಹತ್ಯೆಗೈದಿದ್ದಾರೆ. ತಾಂತ್ರಿಕತೆ ಮತ್ತು ಸ್ಥಳೀಯರ ಸಹಾಯದಿಂದ ಆ ಇಬ್ಬರನ್ನು ಗುರುತಿಸಲಾಗಿದೆ. ನರೇಂದ್ರ ದಾಬೋಲ್ಕರ್ ಹಂತಕರಿಗೂ ಗೌರಿ ಹಂತಕರಿಗೂ ಸಾಮ್ಯತೆ ಇಲ್ಲ.
ಹಂತಕರು 7.65 ಕಂಟ್ರಿಮೇಡ್ ಗನ್'ನ್ನು ಉಪಯೋಗಿಸಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.
