Asianet Suvarna News Asianet Suvarna News

​ಮತ್ತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಜಾರ್ಜ್

George ministe agian

ಬೆಂಗಳೂರು(ಸೆ.26):ಡಿವೈಎಸ್​ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದ ಸಂಬಂಧ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಜೆ. ಜಾರ್ಜ್​ ಮತ್ತೆ ಸಚಿವರಾಗಿ  ಪ್ರಮಾಣವಚನ ಸ್ವೀಕರಿಸಿದ್ದಾರೆ. 

ಇಂದು ಬೆಳಗ್ಗೆ 10:15ಕ್ಕೆ ಸರಿಯಾಗಿ ರಾಜಭವನದಲ್ಲಿ ರಾಜ್ಯಪಾಲ ವಜೂಭಾಯ್​ ವಾಲಾ, ಜಾರ್ಜ್​ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. 

3 ತಿಂಗಳ ಹಿಂದೆ ಸಿಎಂ ಬಳಿ ಜಾರ್ಜ್​ ಬಿಟ್ಟು ಹೋದ ಬೆಂಗಳೂರು ಅಭಿವೃದ್ಧಿ ಖಾತೆ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನವೇ ಜಾರ್ಜ್​ ಅವರಿಗೆ ದಕ್ಕಿದೆ.  
 

Latest Videos
Follow Us:
Download App:
  • android
  • ios