ಜ್ಞಾನಪೀಠ ಪುರಸ್ಕೃತ, ಹಿರಿಯ ಸಾಹಿತಿ, ಬುದ್ದಿಜೀವಿ ಗಿರೀಶ್ ಕಾರ್ನಾಡ್ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಕಾರ್ನಾಡರ ಕೊಡುಗೆ ಅಪಾರ. ಇವರ ಸಾವಿಗೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.