ಆಸಿಡ್ ದಾಳಿ ಮಾಡಿದ ಯುವತಿಯನ್ನ ವಿದ್ಯಾ ಎಂದು ಗುರ್ತಿಸಲಾಗಿದ್ದು, ಗಾಯಾಳು ಯುವಕ ವಿಜಯಕುಮಾರ್`ನನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕ್ಟಿವ್ ಹೋಂಡಾದಲ್ಲಿ ಬಂದು ಆಸಿಡ್ ಹಾಕಿ ಪರಾರಿಯಾಗಲು ಯತ್ನಿಸಿದ ಯುವತಿಯನ್ನು ಜನರು ಹಿಡಿದಿದ್ದಾರೆ.
ಬೆಂಗಳೂರು(ಜ.17): ಮದುವೆಗೆ ನಿರಾಕರಿಸಿದ ಯುವಕನ ಮೇಲೆ ಯುವತಿಯೇ ಆಸಿಡ್ ದಾಳಿ ನಡೆಸಿರುವ ಘಟನೆ ವಿಜಯನಗರದ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ