Asianet Suvarna News Asianet Suvarna News

ಕಾಂಗ್ರೆಸ್ಸನ್ನು ತರಾಟೆಗೆ ತೆಗೆದುಕೊಂಡ ಗೋ. ಮಧುಸೂದನ್

Sep 19, 2018, 7:07 PM IST

ಡಿಕೆಶಿ ಮೇಲಿನ ಐಟಿ ದಾಳಿಗೆ ಸಂಬಂಧಿಸಿದಂತೆ ಬಿಜೆಪಿ ವಕ್ತಾರ ಗೋ ಮಧುಸೂದನ್ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದರೆ. ಕಾಂಗ್ರೆಸನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಡಿ ಕೆ ಶಿವಕುಮಾರ್‌ಗೆ ಚಾಟಿ ಬೀಸಿದ್ದಾರೆ. ಏನ್ ಹೇಳಿದ್ದಾರೆ ಇಲ್ಲಿದೆ ಕೇಳಿ.