ಚಿನ್ನದ ಬೆಲೆಯಲ್ಲಿ ಕುಸಿತ

First Published 19, Mar 2018, 12:05 PM IST
Gold futures slip 0 16 per cent on Global cues
Highlights

ಜಾಗತಿಕವಾಗಿ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಚಿನ್ನದ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ.

ನವದೆಹಲಿ : ಜಾಗತಿಕವಾಗಿ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಚಿನ್ನದ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಕುಸಿತ ಕಂಡು ಬಂದಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ ಶೇ.0.16ರಷ್ಟು ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿದೆ. ಇದರಿಂದ 10 ಗ್ರಾಂ ಚಿನ್ನದ ಬೆಲೆಯು 30,175 ರು.ನಷ್ಟಾಗಿದೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೇ 10 ಗ್ರಾಂ ಚಿನ್ನದ ಬೆಲೆಯಲ್ಲಿ 50 ರು.ನಷ್ಟು ಇಳಿಕೆ ಕಂಡು ಬಂದಿತ್ತು. ಇದೀಗ ಮತ್ತೆ ಜಾಗತಿಕವಾಗಿ ಬೇಡಿಕೆ ಕುಸಿದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿಯೂ ಕೂಡ ಇಳಿಕೆ ಕಂಡು ಬಂದಿದೆ. 

ಇನ್ನು ಮುಂದಿನ ದಿನಗಳಲ್ಲಿಯೂ ಕೂಡ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬರಬಹುದು ಎನ್ನಲಾಗಿದೆ.

loader