ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಇದೀಗ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ

ನವದೆಹಲಿ : ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ಏರಿಳಿತವಾಗುತ್ತಲೇ ಇರುತ್ತದೆ. ಇದೀಗ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. 10 ಗ್ರಾಂ ಚಿನ್ನಕ್ಕೆ 150 ರು.ಗಳಷ್ಟು ಏರಿಕೆಯಾಗಿದ್ದು, ಇದರಿಂದ ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನಕ್ಕೆ 31,610 ರು.ಗಳಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸ್ಥಳೀಯ ಮಾರುಕಟ್ಟೆಗಳಲ್ಲಿ ಇದರಿಂದ ಬಂಗಾರದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಇತರೆ ಕರೆನ್ಸಿಗಳ ದುರು ಡಾಲರ್ ಮೌಲ್ಯ ಕುಸಿತವಾಗಿದೆ. ಜಾಗತಿಕ ಕಾರಣದಿಂದ ಚಿನ್ನದ ಬೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಸದ್ಯ ಇನ್ನು ಬೆಳ್ಳಿಯ ದರದಲ್ಲಿಯೂ ಕೂಡ ಮಾರುಕಟ್ಟೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಳಿತ ಕಂಡು ಬರುತ್ತಿದೆ.