Asianet Suvarna News Asianet Suvarna News

ಮಳೆ ಹುಡುಗ ಗಣೇಶ್’ಗೆ ಹುಟ್ಟುಹಬ್ಬದ ಸಂಭ್ರಮ

ಮಳೆ ಹುಡುಗ ಗೋಲ್ಡನ್ ಸ್ಟಾರ್ ಗಣೇಶ್’ಗೆ ಹುಟ್ಟುಹಬ್ಬದ ಸಂಭ್ರಮ. 38 ನೇ ವಸಂತಕ್ಕೆ ಕಾಲಿಟ್ಟಿದ್ದಾರೆ ಗಣೇಶ್. ಆರ್ ಆರ್ ನಗರದಲ್ಲಿರುವ ನಿವಾಸದಲ್ಲಿ ಕೇಕ್ ಕತ್ತರಿಸಿ ಅಭಿಮಾನಿಗಳೊಂದಿಗೆ ಬರ್ತ್ ಡೇ ಸೆಲಬ್ರೇಟ್ ಮಾಡಿದ್ದಾರೆ  ಗಣೇಶ್. ಜನ್ಮದಿನದಂದು ಬಹು ನಿರೀಕ್ಷಿತ ಚಿತ್ರ ’ಗೀತಾ’ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದೆ. 

Video Top Stories