ಕಡಿಮೆ ಮಕ್ಕಳಿರುವ ಸರ್ಕಾರ ಶಾಲೆಗಳ ವಿಲೀನಕ್ಕೆ ನಿರ್ಧಾರ
ಕಡಿಮೆ ಮಕ್ಕಳಿರುವ ಶಾಲೆಗಳನ್ನು ವಿಲೀನ ಮಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಸಾಹಿತಿ ಡಾ. ಸಿದ್ದಲಿಂಗಯ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದು ಅಂದರೆ ಶಾಲೆಗಳನ್ನು ಮುಚ್ಚಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.