ಬೆಂಗಳೂರಿನ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಬೆಂಗಳೂರು(ನ.13): ‘ಮಾಸ್ತಿಗುಡಿ’ ಚಿತ್ರೀಕರಣದ ವೇಳೆ ಮೃತಪಟ್ಟ ನಟರಾದ ಅನಿಲ್, ಉದಯ್ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಧನ ಸಹಾಯ ನೀಡಿದೆ.ಬೆಂಗಳೂರಿನ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ನಿರ್ದೇಶಕ, ಸಾಹಸ ನಿರ್ದೇಶಕರ ಬೇಜವಾಬ್ದಾರಿಯಿಂದ ಹೆಲಿಕಾಪ್ಟರ್ನಿಂದ ನೀರಿಗೆ ಹಾರಿ ಅನಿಲ್, ಉದಯ್ ನವೆಂಬರ್ 7 ರಂದು ಸಾವನಪ್ಪಿದ್ದರು. ನೀರಿಗೆ ಹಾರಿದ್ದ ಮೂವರಲ್ಲಿ ನಟ ದುನಿಯಾ ವಿಜಯ್ ಅವರನ್ನು ಮಾತ್ರ ರಕ್ಷಣೆ ಮಾಡಲಾಗಿತ್ತು.
