ನವದೆಹಲಿ (ಫೆ.09): ಪ್ರಸ್ತುತ ತಮಿಳುನಾಡು ರಾಜಕೀಯ ಸನ್ನಿವೇಶವು ಅಣ್ಣಾ ಡಿಎಂಕೆ ಪಕ್ಷದ ಆಂತರಿಕ ವಿಚಾರವಾಗಿದ್ದು ಕೇಂದ್ರ ಸರ್ಕಾರವು ಇದರಲ್ಲಿ ಮೂಗು ತೂರಿಸುವುದಿಲ್ಲವೆಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ತಮಿಳುನಾಡಿನಲ್ಲಿ ರಾಜಕೀಯ ಪ್ರಕ್ಷುಬ್ದತೆ ತಲೆದೋರಿದ್ದು ಮುಖ್ಯಂಮತ್ರಿ ಪನ್ನೀರ್ ಸೆಲ್ವಂ ರಾಜ್ಯಪಾಲ ವಿದ್ಯಾಸಾಗರ್ ರಾವ್ ರನ್ನು ಭೇಟಿ ಮಾಡಲು ಇಂದು ರಾಜಭವನಕ್ಕೆ ದೌಡಾಯಿಸಿದ್ದರು. ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ಇಂದು ಸಂಜೆ 7 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಲಿದ್ದಾರೆ.