2017-18ನೇ ಸಾಲಿನ ರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ತಸ್ಥಿಕ್ ಮೊತ್ತವನ್ನು ರೂ. 36,000 ದಿಂದ ರೂ. 48,000ಕ್ಕೆ ಹೆಚ್ಚಿಸಲು ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು (ಏ. 12): ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ಧಾರ್ಮಿಕ ಸಂಸ್ಥೆಗಳಿಗೆ ನೀಡಲಾಗುವ ತಸ್ಥಿಕ್ ಮೊತ್ತವನ್ನು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

2017-18ನೇ ಸಾಲಿನ ರ್ಥಿಕ ವರ್ಷದಿಂದ ಜಾರಿಗೆ ಬರುವಂತೆ ತಸ್ಥಿಕ್ ಮೊತ್ತವನ್ನು ರೂ. 36,000 ದಿಂದ ರೂ. 48,000ಕ್ಕೆ ಹೆಚ್ಚಿಸಲು ಸರ್ಕಾರ ಆದೇಶ ಹೊರಡಿಸಿದೆ.

Scroll to load tweet…

ಅರ್ಚಕರ ಸಂಘದ ಅಧ್ಯಕ್ಷರೂ ಆಗಿರುವ ದಿನೇಶ್ ಗುಂಡುರಾವ್ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.

(ಸಾಂದರ್ಭಿಕ ಚಿತ್ರ)