12ನೇ ಶತಮಾನದ ಸಮಾಜ ಸುಧಾರಕರಾದ ಬಸವೇಶ್ವರರು ತಮ್ಮ ವಚನಗಳ ಮೂಲಕ ಮೂಢನಂಬಿಕೆ, ಕಂದಾಚಾರ ಹಾಗೂ ಸಮಾಜದ ಲೋಪ-ದೋಷಗಳನ್ನು ತಿದ್ದುವಲ್ಲಿ ಶ್ರಮಿಸಿರುವ ಹಿನ್ನೆಲೆಯಲ್ಲಿ ಸರ್ಕಾರವು ಪರ್ತಿವರ್ಷ ಬಸವ ಜಯಂತಿಯನ್ನು ಆಚರಿಸುತ್ತಾ ಬಂದಿದೆ.
ಬೆಂಗಳೂರು (ಏ.27): ಬಸವ ಜಯಂತಿಯನ್ನು ಆಚರಿಸುವ ಸಂದರ್ಭದಲ್ಲಿ ಬಸವೇಶ್ವರರ ಭಾವ ಚಿತ್ರವನ್ನು ಸರ್ಕಾರದ ಎಲ್ಲಾ ಕಛೇರಿಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ