ರಾಮನಗರದ ಬಳಿ ಹುಲಿಯೊಂದು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿತ್ತು.

ಉತ್ತರಾಖಂಡ(ಅ.21): ಒಂದು ಹುಲಿಯನ್ನು ಹಿಡಿಯಲು 1 ಕೋಟಿ ರೂಪಾಯಿ ಖರ್ಚು ಮಾಡಿರುವ ಘಟನೆ ಉತ್ತರಾಖಂಡದ ರಾಮನಗರದಲ್ಲಿ ನಡೆದಿದೆ. ರಾಮನಗರದ ಬಳಿ ಹುಲಿಯೊಂದು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿ ಮಾಡಿತ್ತು. ಅರಣ್ಯ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸೇರಿ 400ಕ್ಕೂ ಹೆಚ್ಚು ಜನರು ಸತತ 44 ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ರು. ಆದ್ರೂ ಹುಲಿ ಪತ್ತೆ ಹಚ್ಚಲು ಆಗಿರಲಿಲ್ಲ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಯಶ್ವಸಿಯಾಗಿದೆ. ಕಾರ್ಯಾಚರಣೆ ಸಮಯದಲ್ಲಿ ಇಬ್ಬರು ಸಾವನ್ನಪ್ಪಿ , 15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred