ಹೆಂಡತಿಯನ್ನು ತಳ್ಳಿ ಕೆಳಗೆ ಬಿಳಿಸಿದ್ದಕ್ಕೆ ಕೋಪಗೊಂಡು ಪೊಲೀಸರಿಗೆ ಹಿಗ್ಗಾ ಮುಗ್ಗ ಥಳಿಸಿದ್ದಾನೆ

ಜರ್ಮನಿ(ನ.03): ಜರ್ಮನಿಯ ಫ್ರಾಂಕ್ಫರ್ಟ್ ವಿಮಾನ ನಿಲ್ದಾಣದಲ್ಲಿ ತನ್ನ ಪತ್ನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪೊಲೀಸರೊಂರಿಗೆ ಪತಿಯೊಬ್ಬ ಜಗಳಕ್ಕೆ ಇಳಿದ್ದು, ಹೆಂಡತಿಯನ್ನು ತಳ್ಳಿ ಕೆಳಗೆ ಬಿಳಿಸಿದ್ದಕ್ಕೆ ಕೋಪಗೊಂಡು ಪೊಲೀಸರಿಗೆ ಹಿಗ್ಗಾ ಮುಗ್ಗ ಥಳಿಸಿದ್ದಾನೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಮಾನ ನಿಲ್ದಾಣದಲ್ಲಿದ್ದ ಬೇರೆ ಪ್ರಯಾಣಿಕರು ಈ ದೃಶ್ಯಗಳನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಿಗೆ ಅಪ್ಲೋಡ್ ಮಾಡಿದ್ದು, ಸದ್ಯ ವೈರಲ್ ಆಗಿದೆ.