ಮಂಡ್ಯದಿಂದ ಲೋಕಸಭೆಗೆ ಎಚ್.ಡಿ ದೇವೇಗೌಡ ಸ್ಪರ್ಧೆ..?

First Published 23, Jun 2018, 10:26 AM IST
H D Deve Gowda's name surfaces for Mandya seat
Highlights

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ನಮ್ಮ ಅಪೇಕ್ಷೆಯಾಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅಭಿಪ್ರಾಯ ಪಟ್ಟಿದಾರೆ. ಹಲವು ಮಂದಿ ಆಕಾಂಕ್ಷಿಗಳಿದ್ದಾರೆ. ಮಂಡ್ಯ ದಲ್ಲಿ ದೇವೇಗೌಡರು ಸ್ಪರ್ಧಿಸಿದರೆ ನಾವೇ ಪುಣ್ಯವಂತರು ಎಂದರು. 


ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ನಮ್ಮ ಅಪೇಕ್ಷೆಯಾಗಿದೆ ಎಂದು ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅಭಿಪ್ರಾಯ ಪಟ್ಟಿದಾರೆ. ಹಲವು ಮಂದಿ ಆಕಾಂಕ್ಷಿಗಳಿದ್ದಾರೆ. ಮಂಡ್ಯ ದಲ್ಲಿ ದೇವೇಗೌಡರು ಸ್ಪರ್ಧಿಸಿದರೆ ನಾವೇ ಪುಣ್ಯವಂತರು ಎಂದರು. 

ಅಂಬರೀಷ್ ಅವರು ರಾಜಕಾರಣಿ ಎನ್ನುವು ದಕ್ಕಿಂತ ಅವರು ಒಬ್ಬ ಉತ್ತಮ ಕಲಾವಿದರು. ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದ್ದಾರೆ. ಅವರು ಜೆಡಿಎಸ್ ಸೇರುವುದರ ಬಗ್ಗೆ ನನಗೆ ಮಾಹಿತಿ ಇಲ್ಲ. 

ನಿವೃತ್ತ ಐಆರ್‌ಎಸ್ ಅಧಿಕಾರಿ ಲಕ್ಷ್ಮೀ ನರಸಿಂ ಗೌಡ ಸೇರಿ ಹಲವರು ಸ್ಪರ್ಧಾಕಾಂಕ್ಷಿಗಳಾಗಿದ್ದಾರೆ ಎಂದರು.

loader