Asianet Suvarna News Asianet Suvarna News

ಚೆನ್ನೈನಲ್ಲಿ ಕರುಣಾನಿಧಿ ಆರೋಗ್ಯ ವಿಚಾರಿಸಿದ ದೇವೇಗೌಡರು

ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

  • ತಮಿಳುನಾಡು ಮಾಜಿ ಸಿಎಂ ಕರುಣಾನಿಧಿಯವರ ಆರೋಗ್ಯ ವಿಚಾರಿಸಿದ ದೇವೇಗೌಡರು
  • ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಭೇಟಿ

Video Top Stories