ವಸ್ತು ಪ್ರಕಾರ ಪೂಜೆ ಮಾಡದ ಅರ್ಚಕರಿಗೆ ರೇವಣ್ಣ ಫುಲ್ ಕ್ಲಾಸ್!

ವಾಸ್ತು ಪ್ರಕಾರ ಪೂಜೆ ಮಾಡದ ಅರ್ಚಕರಿಗೆ ಸಚಿವ ರೇವಣ್ಣ ಸಕತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಗುದ್ದಲಿ ಪೂಜೆ ವೇಳೆ ಯಾವ ದಿಕ್ಕಿಗೆ ಪಾಯ ತೆಗೆಸಬೇಕು ಎಂದು ಗೊತ್ತಿಲ್ಲ ಎಂದು ರೇವಣ್ಣ ಕ್ಲಾಸ್ ತೆಗೆದುಕೊಂಡಿದ್ದಾರೆ. ಯಾರ್ರಿ ಈ ಅರ್ಚಕರನ್ನು ಕರೆಸಿದ್ದು ಎಂದು ಸಚಿವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹಾಸನ ವೈದ್ಯಕೀಯ ವಿದ್ಯಾರ್ಥಿನಿಯರ ಹಾಸ್ಟೆಲ್ ಶಂಕು ಸ್ಥಾಪನೆ ವೇಳೆ ಈ ಘಟನೆ ನಡೆದಿದೆ. 

Share this Video
  • FB
  • Linkdin
  • Whatsapp

ವಾಸ್ತು ಪ್ರಕಾರ ಪೂಜೆ ಮಾಡದ ಅರ್ಚಕರಿಗೆ ಸಚಿವ ರೇವಣ್ಣ ಸಕತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಗುದ್ದಲಿ ಪೂಜೆ ವೇಳೆ ಯಾವ ದಿಕ್ಕಿಗೆ ಪಾಯ ತೆಗೆಸಬೇಕು ಎಂದು ಗೊತ್ತಿಲ್ಲ ಎಂದು ರೇವಣ್ಣ ಕ್ಲಾಸ್ ತೆಗೆದುಕೊಂಡಿದ್ದಾರೆ. ಯಾರ್ರಿ ಈ ಅರ್ಚಕರನ್ನು ಕರೆಸಿದ್ದು ಎಂದು ಸಚಿವರು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹಾಸನ ವೈದ್ಯಕೀಯ ವಿದ್ಯಾರ್ಥಿನಿಯರ ಹಾಸ್ಟೆಲ್ ಶಂಕು ಸ್ಥಾಪನೆ ವೇಳೆ ಈ ಘಟನೆ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video