ಸರಿಗಮಪ ಶೂಟಿಂಗ್ ವೇಳೆಯಲ್ಲಿ ಹಂಸಲೇಖಾಗೆ ಅನಾರೋಗ್ಯ : ಆಸ್ಪತ್ರೆಗೆ ದಾಖಲು

First Published 10, Apr 2018, 5:20 PM IST
Hamsalekha hospitalised
Highlights

ರಿಯಾಲಿಟಿ ಶೋ ಸರಿಗಮಪ ಕಾರ್ಯಕ್ರಮ ಶೂಟಿಂಗ್ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡ ..

ಬೆಂಗಳೂರು(ಏ.10): ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಬಳಲಿದ  ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಯಾಲಿಟಿ ಶೋ ಸರಿಗಮಪ ಕಾರ್ಯಕ್ರಮ ಶೂಟಿಂಗ್ ವೇಳೆಯಲ್ಲಿ ಎದೆ ನೋವು ಕಾಣಿಸಿಕೊಂಡ ಕಾರಣ ಅರ್ಜುನ್ ಜನ್ಯ ಹಂಸಲೇಖ ಅವರನ್ನು ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೋಲೊ ಆಸ್ಪತ್ರೆಗೆ ಕರೆದೋಯ್ದಿದ್ದು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

loader