Asianet Suvarna News Asianet Suvarna News

ಗೋಕರ್ಣ ದೇವಸ್ಥಾನ ಮಠಕ್ಕೆ ಹಸ್ತಾಂತರ ತಾತ್ಕಾಲಿಕ ಸ್ಥಗಿತ

Oct 9, 2018, 1:00 PM IST

ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತ ಹಸ್ತಾಂತರ ಪ್ರಕ್ರಿಯೆಗೆ ಗೊಂದಲ ಉಂಟಾಗಿದೆ. ಸುಪ್ರಿಕೋರ್ಟ್ ಆದೇಶದಂತೆ ಹಸ್ತಾಂತರಿಸುವಂತೆ ರಾಮಚಂದ್ರಾಪುರ ಮಠದ ಆಡಳಿತ ಜಿಲ್ಲಾಡಳಿತವನ್ನು ಒತ್ತಾಯಿಸಿತ್ತು.  ಆದರೆ ತಾತ್ಕಾಲಿಕವಾಗಿ ಹಸ್ತಾಂತರ ಪ್ರಕ್ರಿಯೆ ಸ್ಥಗಿತಗೊಂಡಿದೆ. 

Video Top Stories