ಬೆಳ್ಳಂಬೆಳಗ್ಗೆ ಹಾಸನದಲ್ಲಿ ಜವರಾಯನ ಅಟ್ಟಹಾಸ :ಸಾವಿನ ಸಂಖ್ಯೆ 10ಕ್ಕೇರಿಕೆ

news | Saturday, January 13th, 2018
Suvarna Web Desk
Highlights

ಹಾಸನದಲ್ಲಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಇಲ್ಲಿನ ಶಾಂತಿಗ್ರಾಮದ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಹಾಸನ (ಜ.13) :  ಹಾಸನದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ10ಕ್ಕೇರಿದೆ.

ಚಾಲಕನ ನಿಯಂತ್ರಣ ತಪ್ಪಿ ಐರಾವತ ಬಸ್ ಸೇತುವೆಯಿಂದ ಕೆಳಕ್ಕೆ ಉರುಳಿ ಬಿದ್ದಿದ್ದು, ದುರ್ಘಟನೆ ಸಂಭವಿಸಿತ್ತು ಈ ವೇಳೆ 8 ಮಂದಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದರು.. 10 ಜನರು ಗಂಭೀರವಾಗಿ ಗಾಯಗೊಂಡಿದ್ದರು.

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಐರಾವತ ಬಸ್’ನಲ್ಲಿ ಸುಮಾರು 40ಕ್ಕೂ ಅಧಿಕ ಪ್ರಯಾಣಿಕರು ಇದ್ದರು ಎನ್ನಲಾಗಿದೆ.

Comments 0
Add Comment

    ಮೈತ್ರಿ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ: ಜಗ್ಗೇಶ್ ಭವಿಷ್ಯ

    news | Tuesday, May 22nd, 2018