ರೇಣುಕಾಂಬಿಕೆ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪುರಸ್ಕರಿಸಿ ಹೈಕೋರ್ಟ್ ಆದೇಶಿಸಿದೆ.

ಬೆಂಗಳೂರು(ಮಾ.09): ರಾಜ್ಯ ಹೈಕೋರ್ಟ್ 2011ರ ಕೆಪಿಎಸ್​​ಸಿ ನೇಮಕಾತಿ ರದ್ದುಗೊಳಿಸಿ ಆದೇಶಿಸಿದೆ. ಈ ತೀರ್ಪಿನಿಂದ 362 ಗೆಜೆಟೆಡ್ ಅಧಿಕಾರಿಗಳ ನೇಮಕ ರದ್ದುಗೊಳ್ಳಲಿದೆ. ರೇಣುಕಾಂಬಿಕೆ ಹಾಗೂ ಇತರರು ಸಲ್ಲಿಸಿದ್ದ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಾರ್ವಜನಿಕ ಹಿತಾಸಕ್ತಿ ಅರ್ಜಿ ಪುರಸ್ಕರಿಸಿ ಹೈಕೋರ್ಟ್ ಆದೇಶಿಸಿದೆ.