Asianet Suvarna News Asianet Suvarna News

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಹೊಂದಾಣಿಕೆಯಿಲ್ಲ

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲವೆಂದು ಜೆಡಿಎಸ್ ವರಿಷ್ಠರ ಸ್ಪಷ್ಟನೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ಇದನ್ನೆ ಹೇಳಿರುವುದಾಗಿ ತಿಳಿಸಿದ ದೇವೇಗೌಡರು 

  • ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ : ಜೆಡಿಎಸ್ ವರಿಷ್ಠ
  • ರಾಜ್ಯಮಟ್ಟದಲ್ಲಿ ಮಾತ್ರ ಮೈತ್ರಿ ಮುಂದುವರಿಕೆ ಎಂದು ದೇವೇಗೌಡರ ಸ್ಪಷ್ಟನೆ

Video Top Stories