ಮುಖ್ಯಮಂತ್ರಿ ಸಿದ್ದರಾಮಯ್ಯ ಪವರ್'ಫುಲ್ ಆಗಲು ಕಾರಣ ಏನು? ದೇವೆಗೌಡರು ಹೇಳುತ್ತಾರೆ.... 

ಹುಬ್ಬಳ್ಳಿ: ರಾಜ್ಯದಲ್ಲಿ ಮೂಲ ಕಾಂಗ್ರೆಸ್ಸಿಗರು ಶಕ್ತಿಹೀನರಾಗಿರುವುದರಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪವರ್’ಫುಲ್ ಆಗಿದ್ದಾರೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಚ್.ಡಿ. ದೇವೆಗೌಡ ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರದ್ದು ಹೊಂದಾಣಿಕೆ ರಾಜಕಾರಣ ದು ದೇವೇಗೌಡ ಟೀಕಿಸಿದ್ದಾರೆ.