48 ಗಂಟೆಗಳಲ್ಲಿ ಜೆಡಿಎಸ್’ನಿಂದ ಹೊರಬೀಳಲಿದೆ ಮಹತ್ವದ ನಿರ್ಧಾರ

First Published 1, Apr 2018, 8:50 AM IST
HD Devegowda Talk About Alliance
Highlights

ಕರ್ನಾಟಕ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 12ರಂದು ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ವೇಳೆ ಚುನಾವಣಾ ಮೈತ್ರಿ ಬಗ್ಗೆ ಜೆಡಿಎಸ್ ಮುಖಂಡ ಎಚ್’ಡಿ ದೇವೇಗೌಡರ ಪ್ರತಿಕ್ರಿಯೆ

ಕರ್ನಾಟಕ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮೇ 12ರಂದು ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ. ಇದೇ ವೇಳೆ ಚುನಾವಣಾ ಮೈತ್ರಿ ಬಗ್ಗೆ ಜೆಡಿಎಸ್ ಮುಖಂಡ ಎಚ್’ಡಿ ದೇವೇಗೌಡರ ಪ್ರತಿಕ್ರಿಯೆ

ಸಿಪಿಎಂ, ಸಿಪಿಐ ಜತೆ ಹೊಂದಾಣಿಕೆಗೆ ಮುಂದಾಗಿದ್ದೆವು. ಆದರೆ ಅದು ಸಾಧ್ಯವಾಗಿಲ್ಲ. ಮುಂದಿನ 48 ದಿನಗಳಲ್ಲಿ ರಾಜಕೀಯ ಧ್ರುವೀಕರಣ ಏನಾಗಲಿದೆ ಎಂದು ಕಾದು ನೋಡಿ. ಜೆಡಿಎಸ್ ಬಗ್ಗೆ ಮಾತನಾಡಲು ಸಿದ್ದರಾಮಯ್ಯಗೆ ನೈತಿಕತೆ ಇಲ್ಲ.

  •  ಎಚ್.ಡಿ. ದೇವೇಗೌಡ ಜೆಡಿಎಸ್ ರಾಷ್ಟ್ರಾಧ್ಯಕ್ಷ
loader