Asianet Suvarna News Asianet Suvarna News

ಕರುಣಾನಿಧಿ ನೋಡಲು ದೇವೇಗೌಡರು ಚೆನ್ನೈಗೆ

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆವು ದಿವಸಗಳಿಂದ ಚೆನ್ನೈಯ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಡಿಎಂಕೆ ಮುಖ್ಯಸ್ಥ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿಯವರನ್ನು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಭೇಟಿಯಾಗಲಿದ್ದಾರೆ. 

Video Top Stories