ಅರಕಲಗೂಡು ಕ್ಷೇತ್ರದಿಂದ 2013ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎ. ಮಂಜು 2014ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಹಾಸನ : ಹಾಸನದ ಅರಕಲಗೂಡು ಕ್ಷೇತ್ರದಿಂದ 2013ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಎ. ಮಂಜು ಮತ್ತೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದರು.

2014ರ ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಮಂಜು ಈ ವೇಳೆ ಸೋಲನ್ನು ಅನುಭವಿಸಿದರು.

ದೇವೇಗೌಡರ ಎದುರು ಸ್ಪರ್ಧೆ ಮಾಡಿದ್ದ ಅವರು ಬರೋಬ್ಬರಿ 1 ಲಕ್ಷ ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಬಳಿಕ ಕರ್ನಾಟಕ ಸರ್ಕಾರದ ಸಿದ್ದರಾಮಯ್ಯ ಸಂಪುಟದಲ್ಲಿ ಮಂತ್ರಿಯಾದರು.