‘ಯಡಿಯೂರಪ್ಪ ಸರ್ಕಾರ ಬೀಳುವ ಕನಸು ಕಾಣುತ್ತಿದ್ದಾರೆ’

ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಬಿ.ಎಸ್. ಯಡಿಯೂರಪ್ಪ ವಿರುದ್ಧ ಹರಿಹಾಯ್ದಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಜಮ್ಮು & ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಬಿಜೆಪಿ ಎಷ್ಟು ಸಮಯ ತೆಗೆದುಕೊಂಡಿತ್ತು ಎಂದು ತಮ್ಮ ನಾಯಕರ ಬಳಿ ಮೊದಲು ಕೇಳಲಿ, ಎಂದಿದ್ದಾರೆ.  

Comments 0
Add Comment