ಮಂಜುನಾಥನ ದರ್ಶನ ಪಡೆದ ಎಚ್‌ಡಿಕೆ; ಕೋಮು ಸಾಮರಸ್ಯಕ್ಕೆ ಕರೆ

ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆ ಬಳಿಕ  ಡಾ. ವೀರೇಂದ್ರ ಹೆಗ್ಗಡೆ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಯಾವುದೇ ದ್ವೇಷದ ರಾಜಕಾರಣಕ್ಕೆ ಆಸ್ಪದ ನೀಡಬೇಡಿ,  ಕರಾವಳಿ ಜನರು ಸಹೋದರ ಮನೋಭಾವದಲ್ಲಿ ಬದುಕಬೇಕೆಂದು ಈ ಸಂದರ್ಭದಲ್ಲಿ ಎಚ್‌ಡಿಕೆ ಕರೆ ನೀಡಿದ್ದಾರೆ. 

 

Comments 0
Add Comment