ಮೈತ್ರಿ ಸರ್ಕಾರ ಹೆಚ್ಚು ದಿನ ಉಳಿಯೋದಿಲ್ಲ: ಜಗ್ಗೇಶ್ ಭವಿಷ್ಯ

ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣಗೊಳಿಸುವುದಿಲ್ಲ ಎಂದು ಚಿತ್ರನಟ ಜಗ್ಗೇಶ್ ಭವಿಷ್ಯ ನುಡಿದಿದ್ದಾರೆ. 

Comments 0
Add Comment