ಸಂತ್ರಸ್ತರಿಗೆ ಅವಮಾನ
ಕೊಡಗು ನೆರೆಪೀಡಿತರಿಗೆ ಬಿಸ್ಕೆಟ್ ಪ್ಯಾಕೆಟ್‌ಗಳನ್ನು ಎಸೆಯುವ ಮೂಲಕ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವಮಾನಿಸಿರುವ ಘಟನೆ ನಡೆದಿದೆ. ಸಚಿವರ ಈ ವರ್ತನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ರೇವಣ್ಣ ಕ್ಷಂಎ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ