ಜಿಲ್ಲೆಯ ಆಲಗೌಡನಹಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದರು

ಹಾಸನ(ಏ.15): ನಂಜನಗೂಡು ಮತ್ತು ಗುಂಡ್ಲುಪೇಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೋರಾಟಕ್ಕೆ ಜಯ ಲಭಿಸಿದ್ದು ಈ ಫಲಿತಾಂಶವನ್ನು ನಾವು ಸ್ವಾಗತಿಸುವುದಾಗಿ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಜಿಲ್ಲೆಯ ಆಲಗೌಡನಹಳ್ಳಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಫಲಿತಾಂಶ ವಿಧಾನಸಭೆ ಚುನಾವಣೆ ಮುನ್ಸೂಚನೆ ಅಲ್ಲ ಎಂದರು. 

(ಸಾಂಧರ್ಭಿಕ ಚಿತ್ರ)