ಕೆಂಗೇರಿ ಸಮೀಪದ ಎಸ್. ಡಿಎಂ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ನ್ಯಾಚುರೋಪತಿ ಚಿಕಿತ್ಸೆ ಪಡೆಯುತ್ತಿದ್ದರು.
ಬೆಂಗಳೂರು(ಮೇ.07): ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರು ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 14 ದಿನಗಳಿಂದ ಕೆಂಗೇರಿ ಸಮೀಪದ ಎಸ್. ಡಿಎಂ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ನ್ಯಾಚುರೋಪತಿ ಚಿಕಿತ್ಸೆ ಪಡೆಯುತ್ತಿದ್ದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
